BIG UPDATE: ಭಾರೀ ಮಳೆ ಹಿನ್ನಲೆ: ಜುಲೈ.19ರ ನಾಳೆ ‘ಶಿವಮೊಗ್ಗ ಜಿಲ್ಲೆ’ಯ ‘ಎಲ್ಲಾ ಶಾಲಾ-ಕಾಲೇಜು’ಗಳಿಗೆ ರಜೆ: DC ಆದೇಶ | School Holiday

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ನಾಳೆ ಕೂಡ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು, ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ,  … Continue reading BIG UPDATE: ಭಾರೀ ಮಳೆ ಹಿನ್ನಲೆ: ಜುಲೈ.19ರ ನಾಳೆ ‘ಶಿವಮೊಗ್ಗ ಜಿಲ್ಲೆ’ಯ ‘ಎಲ್ಲಾ ಶಾಲಾ-ಕಾಲೇಜು’ಗಳಿಗೆ ರಜೆ: DC ಆದೇಶ | School Holiday