ಶಿವಮೊಗ್ಗ: ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಉದ್ಯಮಶೀಲತಾಭಿವೃದ್ದಿ ಯೋಜನೆ(ದ್ವಿಚಕ್ರ/ತ್ರಿಚಕ್ರ ಸರಕು ಸಾಗಾಣೆಕೆ ವಾಹನ) ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆಯಡಿ ಆನ್‍ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ. BREAKING NEWS: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಆಸಕ್ತ ಅರ್ಹ ಫಲಾಪೇಕ್ಷಿಗಳು, ಗ್ರಾಮ ಒನ್, ಶಿವಮೊಗ್ಗ ಒನ್, ಸೇವಾಸಿಂಧು ಪೋರ್ಟಲ್ https://sevasindhu.karnataka.gov.in, www.adcl.karnataka.gov.in ಇಲ್ಲಿ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಹೆಚ್ಚಿನ … Continue reading ಶಿವಮೊಗ್ಗ: ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ