ಶಿವಮೊಗ್ಗ: ಶಂಕರಘಟ್ಟದಲ್ಲಿನ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ಶಂಕರಘಟ್ಟದ ಅಲ್ಪಸಂಖ್ಯಾತರ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಾತಿ ನೀಡಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ‘ನಮ್ಮ ಕ್ಲಿನಿಕ್’ ಮೇಲ್ದರ್ಜೆಗೇರಿಸಲು ಮುಂದಿನ ‘ಬಜೆಟ್’ನಲ್ಲಿ ಅನುದಾನ – ಸಿಎಂ ಬೊಮ್ಮಾಯಿ | Namma Clinic ಖಾಲಿ ಇರುವ ಸೀಟುಗಳ ವಿವರವನ್ನು ವಿದ್ಯಾರ್ಥಿನಿಲಯವಾರು ವಿದ್ಯಾರ್ಥಿನಿಲಯ ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಮುಸ್ಲಿಂ-36, 2ಎ-03, ಎಸ್‍ಸಿ-07, ಎಸ್‍ಟಿ-02 ಸೀಟುಗಳು … Continue reading ಶಿವಮೊಗ್ಗ: ಶಂಕರಘಟ್ಟದಲ್ಲಿನ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ