ಶಿವಮೊಗ್ಗ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ನಟ ದಿಗಂತ್ ಆರೋಗ್ಯವಾಗಿದ್ದಾರೆ, ಇಂದು ಅಥವಾ ನಾಳೆ ಡಿಸ್ಚಾರ್ ಆಗಲಿದ್ದಾರೆ – ಪತ್ನಿ ಐಂದ್ರಿತಾ ರೇ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ … Continue reading ಶಿವಮೊಗ್ಗ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ