ಶಿವಮೊಗ್ಗ: ವಿಕಲಚೇತನ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿವೇತನ ಯೋಜನೆಯನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್(ಎಸ್‍ಎಸ್‍ಪಿ) ನಲ್ಲಿ ಜಾರಿಗೊಳಿಸಿದ್ದು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 1 ರಿಂದ 10 ನೇ ತರಗತಿವರೆಗೆ(ಪ್ರಿ ಮೆಟ್ರಿಕ್) ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಅರ್ಜಿಗಳನ್ನು ಎಸ್‍ಎಸ್‍ಪಿ https://ssp.karnataka.gov.in ಮೂಲಕ ಮತ್ತು ಎಸ್‍ಎಸ್‍ಎಲ್‍ಸಿ ನಂತರದ(ಪೋಸ್ಟ್ ಮೆಟ್ರಿಕ್) ವಿದ್ಯಾರ್ಥಿಗಳು ಎಸ್‍ಎಸ್‍ಪಿ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಯನ್ನು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯುಗಳಿಗೆ, ನಗರ ಸ್ಥಳೀಯ ಸಂಸ್ಥೆಗಲಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯುಗಳಿಗೆ ಹಾಗೂ … Continue reading ಶಿವಮೊಗ್ಗ: ವಿಕಲಚೇತನ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ