ಶಿವಮೊಗ್ಗ: ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2022-23 ನೇ ಸಾಲಿನಿಂದ ನಾಲ್ಕು ವರ್ಷಗಳ ಅವಧಿವರೆಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಆ.20 ಕಡೆಯ ದಿನವಾಗಿದೆ. BIG NEWS: ವಿಜಯನಗರದಲ್ಲಿ ಭಾರೀ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿ ಹೋದ ರೈತ ಕಾನೂನು … Continue reading ಶಿವಮೊಗ್ಗ: ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed