ಶಿವಮೊಗ್ಗ: ಸೊರಬ ಪುರಸಭೆಯ 2023-24 ನೇ ಸಾಲಿನ ಶೇ.24.10 ಪರಿಶಿಷ್ಟ ಜಾತಿ(ಎಸ್ಸಿಪಿ) ಅನುದಾನದಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಟಿಎಸ್ಪಿ) ಅನುದಾನದಡಿ ಅಡುಗೆ ಅನಿಲ ಸಂಪರ್ಕ ನೀಡಲು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಹಾಗೂ ಶೇ.5 ರ ವಿಕಲಚೇತನರ ಯೋಜನೆಯಡಿ ಅಂಗವಿಕಲರ ಉಪಯೋಗಕ್ಕೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರಸಭೆ ಕಚೇರಿಯಿಂದ ಅರ್ಜಿ ಪಡೆದು ಮಾ.07 ರೊಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಸೊರಬ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಕೋವಿಡ್-19 ಲಸಿಕೆಯಿಂದಾಗಿ ‘ಹೃದಯಾಘಾತದ ಅಪಾಯ’ ಹೆಚ್ಚಾಗ್ತಿದ್ಯಾ.? ಆರೋಗ್ಯ ಸಚಿವರು ಕೊಟ್ಟ ಸ್ಪಷ್ಟನೆ ಹೀಗಿದೆ
ಮೈಸೂರಿನ ‘ಶ್ರೀರಾಮಕೃಷ್ಣ ವಿದ್ಯಾಶಾಲೆ’ಯಲ್ಲಿ ‘8ನೇ ತರಗತಿ ಪ್ರವೇಶ’ಕ್ಕೆ ಅರ್ಜಿ ಆಹ್ವಾನ