ಶಿವಮೊಗ್ಗ: ಅಡುಗೆ ಅನಿಲ ಸಂಪರ್ಕ ನೀಡಲು ಅರ್ಜಿ ಆಹ್ವಾನ
ಶಿವಮೊಗ್ಗ: ಸೊರಬ ಪುರಸಭೆಯ 2023-24 ನೇ ಸಾಲಿನ ಶೇ.24.10 ಪರಿಶಿಷ್ಟ ಜಾತಿ(ಎಸ್‍ಸಿಪಿ) ಅನುದಾನದಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಟಿಎಸ್‍ಪಿ) ಅನುದಾನದಡಿ ಅಡುಗೆ ಅನಿಲ ಸಂಪರ್ಕ ನೀಡಲು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಹಾಗೂ ಶೇ.5 ರ ವಿಕಲಚೇತನರ ಯೋಜನೆಯಡಿ ಅಂಗವಿಕಲರ ಉಪಯೋಗಕ್ಕೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರಸಭೆ ಕಚೇರಿಯಿಂದ ಅರ್ಜಿ ಪಡೆದು ಮಾ.07 ರೊಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಸೊರಬ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಕೋವಿಡ್-19 ಲಸಿಕೆಯಿಂದಾಗಿ ‘ಹೃದಯಾಘಾತದ … Continue reading ಶಿವಮೊಗ್ಗ: ಅಡುಗೆ ಅನಿಲ ಸಂಪರ್ಕ ನೀಡಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed