ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ದತ್ತಪೀಠ ವಿವಾದ : ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಎಂದ ಸಿ.ಟಿ ರವಿ |C.T Ravi
ಅರ್ಜಿ ಸಲ್ಲಿಸಲು ಡಿಸೆಂಬರ್ 12 ಅಂತಿಮ ದಿನವಾಗಿದೆ. ವೃತ್ತಿಪರ ಕೋರ್ಸ್ನ ವಿದ್ಯಾರ್ಥಿಗಳು ಮಾತ್ರ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ದೂರವಾಣಿ ಸಂಖ್ಯೆ 08182-240512 ಸಂಪರ್ಕಿಸಬಹುದೆಂದು ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-1) ಇವರು ತಿಳಿಸಿದ್ದಾರೆ.
ರಾಜ್ಯದ ಶಾಲಾ ಮಕ್ಕಳಿಗೆ ಬಹುಮುಖ್ಯ ಮಾಹಿತಿ: ಹೀಗಿದೆ 2022-23ನೇ ಸಾಲಿನ ‘ಬಾನ್ ದನಿ ರೇಡಿಯೋ ಪಾಠ’ ಪ್ರಸಾರ ವೇಳಾಪಟ್ಟಿ