ಶಿವಮೊಗ್ಗ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರು 16 ರಿಂದ24 ವರ್ಷವಯೋಮಾನದ ಒಳಗಿರುವ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. BIG NEWS: ಯೋಜನೆಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಂಡಾಗ, ಅದು ದೇಶದ ತೆರಿಗೆದಾರರಿಗೆ ನೀಡುವ ಗೌರವ – ಪ್ರಧಾನಿ ಮೋದಿ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000/- ಶಿಷ್ಯವೇತನವಾಗಿ ನೀಡಲಾಗುವುದು. ಒಬ್ಬ ಅಭ್ಯರ್ಥಿ … Continue reading ಶಿವಮೊಗ್ಗ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ