ಶಿವಮೊಗ್ಗ: ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್ ಕುರಿತು 4 ತಿಂಗಳ … Continue reading ಶಿವಮೊಗ್ಗ: ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ