ಶಿವಮೊಗ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ ಪದವಿ ಮಟ್ಟದಲ್ಲಿ ಡಾ. ಎಸ್.ಕೆ. ಶಿವಕುಮಾರ್ ಪ್ರಶಸ್ತಿ ಮತ್ತು ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಪ್ರೊ. ಯು.ಆರ್. ರಾವ್ ಪ್ರಶಸ್ತಿ ಹಾಗೂ ಜನಸಾಮಾನ್ಯರ ಆವಿಷ್ಕಾರಗಳಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ: ಅ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಆಸಕ್ತರು ಅರ್ಜಿಯನ್ನು ದಿ: 31/10/2022ರೊಳಗಾಗಿ award.ksta@gmail.com ಇಮೇಲ್ ಕಳುಹಿಸಿ ಪ್ರತಿಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್. ರಾವ್ ವಿಜ್ಞಾನ ಭವನ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ. ಆವರಣ, ಮೇಜರ್ ಸಂದೀಪ್ ಉನ್ನಿಕೃಷನ್ ರಸ್ತೆ, ವಿದ್ಯಾರಣ್ಯಪುರ, ಬೆಂಗಳೂರು 560097 ಇಲ್ಲಿಗೆ ಕಳುಹಿಸುವುದು.
BIG NEWS: 2026ರ ಕಾಮನ್ ವೆಲ್ತ್ ಗೇಮ್ಸ್ ಗೆ ಶೂಟಿಂಗ್ ಸೇರ್ಪಡೆ: ಕುಸ್ತಿ, ಅರ್ಚರಿಗೆ ಕೋಕ್
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 080-29721550, ವೆಬ್ಸೈಟ್ www.kstacademy.in ನ್ನು ಸಂಪರ್ಕಿಸುವುದು.