ಶಿವಮೊಗ್ಗ: ‘ಅಕಾಡೆಮಿ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ ಪದವಿ ಮಟ್ಟದಲ್ಲಿ ಡಾ. ಎಸ್.ಕೆ. ಶಿವಕುಮಾರ್ ಪ್ರಶಸ್ತಿ ಮತ್ತು ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಪ್ರೊ. ಯು.ಆರ್. ರಾವ್ ಪ್ರಶಸ್ತಿ ಹಾಗೂ ಜನಸಾಮಾನ್ಯರ ಆವಿಷ್ಕಾರಗಳಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ: ಅ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut ಆಸಕ್ತರು … Continue reading ಶಿವಮೊಗ್ಗ: ‘ಅಕಾಡೆಮಿ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ