ಶಿವಮೊಗ್ಗ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಯು.ಆರ್.ಡಬ್ಲ್ಯೂ 01 ಹುದ್ದೆ ಹಾಗೂ ಶಿವಮೊಗ್ಗ ತಾಲೂಕಿನ ಪಿಳ್ಳಂಗರೆ, ಅಬ್ಬಲಗೆರೆ, ಉಂಬ್ಳೆಬೈಲು, ಬಾಳೆಕೊಪ್ಪ, ಸೋಗಾನೆ ಮತ್ತು ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಆಯ್ಕೆ ಮಾಡಲು 18 ರಿಂದ 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾಗಿರುವ ಸ್ಥಳೀಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. BIG NEWS: ಬಡ್ತಿ … Continue reading ಶಿವಮೊಗ್ಗ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ