ಶಿವಮೊಗ್ಗದಲ್ಲಿ ನಾಳೆ ನಗರದಾದ್ಯಂತ ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಸರ್ಕಾರದ ಸುತ್ತೋಲೆ ಮತ್ತು ಪೌರಾಡಳಿತ ನಿರ್ದೇಶನಾಲಯದ ಪತ್ರದನ್ವಯ ನವೆಂಬರ್ 25 ರ ಸೈಂಟ್ ಟಿ.ಎಲ್. ವಾಸ್ವಾನಿ ಜನ್ಮ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ( Meat Sale ) ಮಾಡುವುದನ್ನು ನಿಷೇಧಿಸಲಾಗಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು, ಓಬಿಜಿ ವಿಭಾಗದ ವೈದ್ಯರು ಮತ್ತು ಇತರೆ ಸಿಬ್ಬಂದಿಗಳಿಗೆ … Continue reading ಶಿವಮೊಗ್ಗದಲ್ಲಿ ನಾಳೆ ನಗರದಾದ್ಯಂತ ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ