ಶಿವಮೊಗ್ಗ: ಮಲೆನಾಡಿನಾದ್ಯಂತ ಸಂಭ್ರಮದ ‘ಭೂಮಿ ಹುಣ್ಣಿಮೆ’ ಹಬ್ಬ | Bhumi Hunnime 2022
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಇಂದು ಸಡಗರ ಸಂಭ್ರಮದಿಂದ ಆಚರಿಸಿದರು. ಭೂ ತಾಯಿ ಈ ಸಮಯದಲ್ಲಿ ಗರ್ಭಿಣಿಯಂತೆ ಬೆಳೆಗಳಿಂದ ಮೈ ತುಂಬಿಕೊಂಡಿರುತ್ತಾಳೆ. ಹೀಗಾಗಿ ರೈತರು ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು, ಆಕೆಗೆ ಸೀಮಂತದ ಸಂಭ್ರಮದಂತೆ ಪೂಜೆ ಸಲ್ಲಿಸುತ್ತಾರೆ. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿ … Continue reading ಶಿವಮೊಗ್ಗ: ಮಲೆನಾಡಿನಾದ್ಯಂತ ಸಂಭ್ರಮದ ‘ಭೂಮಿ ಹುಣ್ಣಿಮೆ’ ಹಬ್ಬ | Bhumi Hunnime 2022
Copy and paste this URL into your WordPress site to embed
Copy and paste this code into your site to embed