BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’

ಶಿವಮೊಗ್ಗ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಾಧ್ಯಂತ ಡಿಜೆ ಸಿಸ್ಟಂ ಬಳಕೆ ಮಾಡದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 07,09,2024 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಾಗೂ ದಿನಾಂಕ: 16,09,2024 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಈ … Continue reading BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’