BREAKING: ಜನಿವಾರ ತೆಗೆಸಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಅಮಾನತು: ಶಿವಮೊಗ್ಗ ಡಿಸಿ ಆದೇಶ

ಶಿವಮೊಗ್ಗ: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು  ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು ಸೆಕ್ಯೂರಿಟಿಗಳಿಗೆ ಆ ವಿದ್ಯಾರ್ಥಿಯೇ ಜನಿವಾರ ತೆಗೆದು ತೋರಿಸುತ್ತಾರೆ. ಇದಕ್ಕೆ ಅನುಮತಿ ಇದೆಯೇ ಎಂದಾಗ, ಆಗ ಸೆಕ್ಯೂರಿಟಿರವರು … Continue reading BREAKING: ಜನಿವಾರ ತೆಗೆಸಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಅಮಾನತು: ಶಿವಮೊಗ್ಗ ಡಿಸಿ ಆದೇಶ