ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ: ‘ಬಿಜೆಪಿ’ಗೆ ಭಾರೀ ಮುಖಭಂಗ, ಗೆದ್ದು ಬೀಗಿದ ‘ಕಾಂಗ್ರೆಸ್ ಅಭ್ಯರ್ಥಿ’ಗಳು

ಶಿವಮೊಗ್ಗ: ಇಂದು ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರೀ ಮುಖಭಂಗ ಅನುಭವಿದೆ. 13 ಸ್ಥಾನಗಳಲ್ಲಿ ಒರ್ವ ಅಭ್ಯರ್ಥಿ ಮಾತ್ರ ಗೆದ್ರೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ಧುರೀಣ ಆರ್.ಎಂ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಂತೆ ಚುನಾವಣಾಧಿಕಾರಿ ಸತ್ಯನಾರಾಯಣ್ ಮಾಹಿತಿ ನೀಡಿದ್ದು, ಬೇಳೂರು ಗೋಪಾಲಕೃಷ್ಣ, ಸಿ.ಹನುಮಂತಪ್ಪ, ಎಸ್ ಪಿ ಚಂದ್ರಶೇಖರ್ ಗೌಡ, ಎಸ್.ಕೆ ಮರಿಯಪ್ಪ, ಜಿಎನ್ ಸುಧೀರ, ಕೆ.ಪಿ ರುದ್ರಗೌಡ, ಟಿ.ಶಿವಶಂಕರಪ್ಪ ಹಾಗೂ … Continue reading ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ: ‘ಬಿಜೆಪಿ’ಗೆ ಭಾರೀ ಮುಖಭಂಗ, ಗೆದ್ದು ಬೀಗಿದ ‘ಕಾಂಗ್ರೆಸ್ ಅಭ್ಯರ್ಥಿ’ಗಳು