Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

Forget just water: ಬಿಸಿಲಿನ ಬೇಗೆಗೆ ಆಯುಷ್ ‘ಕೂಲ್’ ಟಿಪ್ಸ್: ಹೀಗಿರಲಿ ನಿಮ್ಮ ಬೇಸಿಗೆಯ ಆಹಾರ ಪದ್ಧತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಶಿವಮೊಗ್ಗ DCC ಬ್ಯಾಂಕ್’ ನಿರ್ದೇಶಕರ ಚುನಾವಣೆಗೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ನಾಮಪತ್ರ ಸಲ್ಲಿಕೆ
KARNATAKA

BREAKING: ‘ಶಿವಮೊಗ್ಗ DCC ಬ್ಯಾಂಕ್’ ನಿರ್ದೇಶಕರ ಚುನಾವಣೆಗೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ನಾಮಪತ್ರ ಸಲ್ಲಿಕೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. 

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ  ನಿರ್ದೇಶಕರ ಆಯ್ಕೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ.

ವಿವಿಧ ಕ್ಷೇತ್ರದಿಂದ 13 ನಿರ್ದೇಶಕರ ಆಯ್ಕೆ

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಜೂನ್.24ರಂದು ಮತದಾನ

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಜೂನ್‌ 12 ರಿಂದ ಜೂನ್‌ 20ರವರೆಗೆ ಅವಕಾಶವಿದೆ. ಜೂನ್‌ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌.22ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಅದೇ ದಿನ ಪ್ರಕಟಿಸಲಾಗುತ್ತದೆ. ಅಲ್ಲದೆ ಅವಶ್ಯವಿದ್ದಲ್ಲಿ ಚುನಾವಣೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಜೂನ್‌ 24ರಂದು ಚುನಾವಣೆ ಚಿಹ್ನೆಯೊಂದಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌ 28ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಕಟ್ಟಡದಲ್ಲಿ ಮತದಾನ ನಡೆಯಲಿದೆ. ಮತದಾನ ಮುಗಿಯುತ್ತಿದ್ದಂತೆ ಎಣಿಕೆ ಕಾರ್ಯ ನಡೆಯಲಿದೆ. ಪೂರ್ಣಗೊಳ್ಳುತ್ತಿದ್ದಂತೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ನಿರ್ದೇಶಕ ಸ್ಥಾನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಜೂನ್.12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಿವಮೊಗ್ಗ ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವಂತ ಜಿಹೆಚ್ ಸತ್ಯನಾರಾಯಣ ಅವರಿಗೆ ತಮ್ಮ ಉಮೇಧುವಾರಿಕೆ ಸಲ್ಲಿಸಿದರು.

ನಾಳೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕವಾಗಿದ್ದು, ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ. ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ.

ಕಿದ್ವಾಯಿ, ಇಂದಿರಾಗಾಂಧಿ ಆಸ್ಪತ್ರೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗಳಿಗೆ ತರಾಟೆ

Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

Forget just water: ಬಿಸಿಲಿನ ಬೇಗೆಗೆ ಆಯುಷ್ ‘ಕೂಲ್’ ಟಿಪ್ಸ್: ಹೀಗಿರಲಿ ನಿಮ್ಮ ಬೇಸಿಗೆಯ ಆಹಾರ ಪದ್ಧತಿ!

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.