BREAKING: ‘ಶಿವಮೊಗ್ಗ DCC ಬ್ಯಾಂಕ್’ ನಿರ್ದೇಶಕರ ಚುನಾವಣೆಗೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ.  ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ  ನಿರ್ದೇಶಕರ ಆಯ್ಕೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ವಿವಿಧ ಕ್ಷೇತ್ರದಿಂದ 13 ನಿರ್ದೇಶಕರ ಆಯ್ಕೆ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 … Continue reading BREAKING: ‘ಶಿವಮೊಗ್ಗ DCC ಬ್ಯಾಂಕ್’ ನಿರ್ದೇಶಕರ ಚುನಾವಣೆಗೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ನಾಮಪತ್ರ ಸಲ್ಲಿಕೆ