BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಆರ್.ಎಂ ಮಂಜುನಾಥಗೌಡ’ ‘ED ಅಧಿಕಾರಿ’ಗಳು ವಶಕ್ಕೆ

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದಂತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ … Continue reading BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಆರ್.ಎಂ ಮಂಜುನಾಥಗೌಡ’ ‘ED ಅಧಿಕಾರಿ’ಗಳು ವಶಕ್ಕೆ