ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಕೇಸ್: ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರ್.ಎಂ ಮಂಜುನಾಥಗೌಡಗೆ ಬಿಗ್ ಶಾಕ್ ನೀಡಿದೆ. ನಕಲಿ ಚಿನ್ನ ಅಡವಿಟ್ಟು ಸಾಲ ನೀಡಿದ ಆರೋಪದಡಿ 2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. 2021ರಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಇಡಿಯಿಂದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿನ … Continue reading ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಕೇಸ್: ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದ ಅರ್ಜಿ ವಜಾ