BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅರೆಸ್ಟ್

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಬಂಗಾರ ಇರಿಸಿ ಕೋಟ್ಯಂತರ ಸಾಲ ನೀಡಿದ ಹಗರಣದಲ್ಲಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 11 ಗಂಟೆಗಳ ಕಾಲ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೇ ಅವರ ನಿವಾಸ ಸೇರಿದಂತೆ 8 ಕಂಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. … Continue reading BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅರೆಸ್ಟ್