ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಈವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಹೆಚ್5ಎನ್1(ಹಕ್ಕಿಜ್ವರ) ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಕ್ಕಿಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಎನ್1 … Continue reading ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ