ಶಿವಮೊಗ್ಗ: ಆ.20ರಿಂದ ದೇವರಾಜ ಅರಸು ಜನ್ಮದಿನಾಚರಣೆ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆಗಸ್ಟ್ 20ರಿಂದ 22ರವರೆಗೆ ಮೂರು ದಿನಗಳ ಕಾಲ ಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಜನ್ಮದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅರಸುರವರ ಜನ್ಮದಿನಾಚರಣೆ ನಡೆಯುವ ಮೂರು ದಿನಗಳ ಕಾಲ ಸಭಾ … Continue reading ಶಿವಮೊಗ್ಗ: ಆ.20ರಿಂದ ದೇವರಾಜ ಅರಸು ಜನ್ಮದಿನಾಚರಣೆ