ಶಿವಮೊಗ್ಗ ಜಿಲ್ಲೆಯ ರೈತರ ಗಮನಕ್ಕೆ: ‘ಕೃಷಿ ಪಂಪ್‌ಸೆಟ್‌’ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಕುಂಸಿ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕುಂಸಿ, ಆಯನೂರು, ಹಾರ್ನಳ್ಳಿ ಮತ್ತು ಶ್ರೀರಾಂಪುರ ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್‌ಟಿಸಿ, ಆಧಾರ್ ಕಾಡ್, ಜಾತಿ ಮತ್ತು … Continue reading ಶಿವಮೊಗ್ಗ ಜಿಲ್ಲೆಯ ರೈತರ ಗಮನಕ್ಕೆ: ‘ಕೃಷಿ ಪಂಪ್‌ಸೆಟ್‌’ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ