ಶಿವಮೊಗ್ಗ: ಕಾವೇರಿ-2.0 ತಂತ್ರಾಂಶದೊಂದಿಗೆ ‘ಇ-ಆಸ್ತಿ ಖಾತಾ ತಂತ್ರಾಂಶ’ ವ್ಯವಸ್ಥೆ ಜಾರಿ
ಶಿವಮೊಗ್ಗ : ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ. 2024ರ ಅಕ್ಟೋಬರ್ 07 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ … Continue reading ಶಿವಮೊಗ್ಗ: ಕಾವೇರಿ-2.0 ತಂತ್ರಾಂಶದೊಂದಿಗೆ ‘ಇ-ಆಸ್ತಿ ಖಾತಾ ತಂತ್ರಾಂಶ’ ವ್ಯವಸ್ಥೆ ಜಾರಿ
Copy and paste this URL into your WordPress site to embed
Copy and paste this code into your site to embed