‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರ ಸಜ್ಜಾಗಿದೆ. ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ( ಜ. 12 ) ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗವೇ ಆದ ಫ್ರೀಡಂ ಪಾರ್ಕ್( ಹಳೆ ಜೈಲ್ ಆವರಣ) ನ ವಿಶಾಲವಾದ ಜಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ೮೫ ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ … Continue reading ‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’
Copy and paste this URL into your WordPress site to embed
Copy and paste this code into your site to embed