ಶಿವಮೊಗ್ಗ: ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಸರ್ಕಾರಿ ನೌಕರರ ಸಂಘ ಸಾಥ್

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರನ್ನು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆ‌ರ್. ಮೋಹನ್‌ಕುಮಾರ್ ಅವರು, ಸರ್ಕಾರಿ ಶಾಲೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಹಾಗೂ ಅಭಿವೃದ್ಧಿಗೆ ತುರ್ತು ಅಗತ್ಯವಾಗಿರುವ ಶಾಲಾ ಕಟ್ಟಡಗಳ ದುರಸ್ತಿ, ಗ್ರಂಥಾಲಯ, ಕ್ರೀಡಾ ಸಾಮಗ್ರಿಗಳು ಹಾಗೂ ಪಠ್ಯ ವಸ್ತುಗಳನ್ನು ಒದಗಿಸುವ … Continue reading ಶಿವಮೊಗ್ಗ: ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಸರ್ಕಾರಿ ನೌಕರರ ಸಂಘ ಸಾಥ್