ಶಿವಮೊಗ್ಗ: ಹಳೇ ಸೊರಬ ಪ್ರಾಥಮಿಕ ಸಹಕಾರ ಸಂಘಕ್ಕೆ 7.26 ಲಕ್ಷ ನಿವ್ವಳ ಲಾಭ

ಶಿವಮೊಗ್ಗ: ಜಿಲ್ಲೆಯ ಸೊರಬದ ಹಳೇಸೊರಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 49 ವಸಂತಗಳನ್ನು ಪೂರೈಸಿದ್ದು, ಮುಂದಿನ ವರ್ಷದಲ್ಲಿ 50 ನೇ ವರ್ಷದ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ನಡೆಸಲು ಸಹಕಾರಿ ಬಂಧುಗಳು ಸಹಕಾರ ನೀಡಬೇಕು ಎಂದು ಹಳೇಸೊರಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆ. ಪ್ರಕಾಶ್ ಹೇಳಿದರು. ಸೋಮವಾರ ಪಟ್ಟಣದ ಗಿರಿಜಾ ಶಂಕರ ಭವನದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕಿನ ಹಳೇಸೊರಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸುದೀರ್ಘ ಅವಧಿಗೆ … Continue reading ಶಿವಮೊಗ್ಗ: ಹಳೇ ಸೊರಬ ಪ್ರಾಥಮಿಕ ಸಹಕಾರ ಸಂಘಕ್ಕೆ 7.26 ಲಕ್ಷ ನಿವ್ವಳ ಲಾಭ