ಶಿವಮೊಗ್ಗ: ಅಕ್ರಮ ಮದ್ಯ ವಶ

ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಶೀಲಿಸಲಾಗುತ್ತಿದ್ದು ಏ.02 ರಂದು ಪೊಲೀಸ್ ಇಲಾಖೆ ವತಿಯಿಂದ ರೂ.1762 ಮೊತ್ತದ 3.96 ಲೀ ಹಾಗೂ ಅಬಕಾರಿ ಇಲಾಖೆಯಿಂದ ರೂ.8350 ಮೊತ್ತದ 21.38 ಲೀ ಒಟ್ಟು ರೂ. 10112.05 ಮೌಲ್ಯದ 25.34 ಲೀ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಣ್ಣಮನೆ ಗ್ರಾಮದಲ್ಲಿ ನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ ಶಿವಮೊಗ್ಗ: ಸಾಗರ ತಾಲ್ಲೂಕಿನ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯ … Continue reading ಶಿವಮೊಗ್ಗ: ಅಕ್ರಮ ಮದ್ಯ ವಶ