ಶಿವಮೊಗ್ಗ: ಜಿಲ್ಲೆಯಲ್ಲಿ 5ನೇ ದಿನಕ್ಕೆ ಕಾಲಿಟ್ಟ ಗ್ರಾಮ ಪಂಚಾಯ್ತಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಶಿವಮೊಗ್ಗ: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಸಿಬ್ಬಂದಿಗಳು ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ನಡೆಸುತ್ತಿರುವಂತ ಅನಿರ್ಧಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದೆ. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಯ ಪಿಡಿಓ, ಕಾರ್ಯದರ್ಶಿಗಳು, ನೀರುಗಂಟಿಗಳು ಸೇರಿದಂತೆ ವಿವಿಧ ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟದ ಬೇಡಿಕೆಗಳೇನು? ಗ್ರಾಮ ಪಂಚಾಯತ್‌ … Continue reading ಶಿವಮೊಗ್ಗ: ಜಿಲ್ಲೆಯಲ್ಲಿ 5ನೇ ದಿನಕ್ಕೆ ಕಾಲಿಟ್ಟ ಗ್ರಾಮ ಪಂಚಾಯ್ತಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ