ಶಿವಮೊಗ್ಗ: ಸಂಗ್ರಹಿಸಿದ ಘನತ್ಯಾಜ್ಯ ಸಮರ್ಪಕ ವಿಲೇವಾರಿಗೆ ಸೂಚನೆ – DC ಡಾ.ಆರ್.ಸೆಲ್ವಮಣಿ
ಶಿವಮೊಗ್ಗ : ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಹುದಿನಗಳಿಂದ ಸಂಗ್ರಹವಾಗಿರುವ ತ್ಯಾಜ್ಯವನ್ನು 2023ರ ಮಾರ್ಚ್ ಮಾಸಾಂತ್ಯದೊಳಗಾಗಿ ತ್ವರಿತಗತಿಯಲ್ಲಿ ವೈಜ್ಞಾನಿಕವಾಗಿ ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಪರಿಸರ ಅಭಿಯಂತರರಿಗೆ ಸೂಚಿಸಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶದ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ಮತ್ತು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಘನತ್ಯಾಜ್ಯ ನಿರ್ವಹಣೆಯ ವಾಹನ, ಯಂತ್ರೋಪಕರಣ ಮತ್ತು … Continue reading ಶಿವಮೊಗ್ಗ: ಸಂಗ್ರಹಿಸಿದ ಘನತ್ಯಾಜ್ಯ ಸಮರ್ಪಕ ವಿಲೇವಾರಿಗೆ ಸೂಚನೆ – DC ಡಾ.ಆರ್.ಸೆಲ್ವಮಣಿ
Copy and paste this URL into your WordPress site to embed
Copy and paste this code into your site to embed