ಶಿವಮೊಗ್ಗ: ಮಲೆನಾಡಿನಲ್ಲಿ ‘ಜೆಜೆಎಂ ಕಾಮಗಾರಿ’: WTPಯ 11ನೇ ದಿನದ ‘ತಿಥಿ ಆಚರಿಸಿದ’ ಗ್ರಾಮಸ್ಥರು
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್ ಜೀವನ್ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಗುರುವಾರ ಹೊಸ ಸ್ವರೂಪಕ್ಕೆ ತಿರುಗಿದೆ. “ಜನರ ಸಲಹೆಗಳಿಗೆ ಬೆಲೆ ನೀಡದೆ, ಜನಾಭಿಪ್ರಾಯಯವನ್ನು ಪೊಲೀಸರ ಮೂಲಕ ಹತ್ತಿಕ್ಕಿದ ಸರಕಾರ ನೀರಿನ ಶುದ್ಧೀಕರಣ ಘಟಕದ ಕಾಮಗಾರಿಗೆ ಚಾಲನೆ ನೀಡಿ 11 ದಿನಗಳ ತುಂಬಿದೆ. ಹೀಗಾಗಿ, ಶಿವರಾತ್ರಿಯ ಮುನ್ನಾದಿನಾಗಿರುವ ಇವತ್ತು ಜನರ ಆಶಯಗಳ ಸಾವಿನ ಸಾಂಕೇತಿಕವಾಗಿ ಪ್ರತಿಭಟನಾ ಸ್ಥಳದಲ್ಲಿ … Continue reading ಶಿವಮೊಗ್ಗ: ಮಲೆನಾಡಿನಲ್ಲಿ ‘ಜೆಜೆಎಂ ಕಾಮಗಾರಿ’: WTPಯ 11ನೇ ದಿನದ ‘ತಿಥಿ ಆಚರಿಸಿದ’ ಗ್ರಾಮಸ್ಥರು
Copy and paste this URL into your WordPress site to embed
Copy and paste this code into your site to embed