ಶಿವಮೊಗ್ಗ : ಜುಲೈ 28 ರಂದು ಉದ್ಯೋಗ ಮೇಳ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 28/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ … Continue reading ಶಿವಮೊಗ್ಗ : ಜುಲೈ 28 ರಂದು ಉದ್ಯೋಗ ಮೇಳ