ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ

ಬೆಂಗಳೂರು: ಇದೇ ದಿನಾಂಕ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆ ಗಳ ಸಮುದಾಯ ಆರೋಗ್ಯ ಕೇಂದ್ರ ವನ್ನಾಗಿ ಉನ್ನತೀ ಕರಿಸಲು, ಅಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಉಪಸ್ಥಿತರಿದ್ದ ಸಂಪುಟದ ಸಭೆ ಈ ನಿರ್ಧಾರ ಕೈಗೊಂಡಿದ್ದು ಬಹಳ ದಿನಗಳಿಂದ ಬೇಡಿಕೆಯಾಗಿಯೇ ಉಳಿದಿದ್ದ ಪ್ರಸ್ತಾವನೆಗೆ … Continue reading ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ