ಶಿವಮೊಗ್ಗ: ಕೋಟಿ ಕಂಠ ಗಾಯನ ಕನ್ನಡಿಗರ ಹೆಮ್ಮೆ – ಸಚಿವ ಡಾ.ನಾರಾಯಣಗೌಡ
ಶಿವಮೊಗ್ಗ : ಕರ್ನಾಟಕ ರಾಜ್ಯೋತ್ಸವ ( Karnataka Rajyotsava ) ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ( Minister Dr Narayanagowdha ) ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ( School and … Continue reading ಶಿವಮೊಗ್ಗ: ಕೋಟಿ ಕಂಠ ಗಾಯನ ಕನ್ನಡಿಗರ ಹೆಮ್ಮೆ – ಸಚಿವ ಡಾ.ನಾರಾಯಣಗೌಡ
Copy and paste this URL into your WordPress site to embed
Copy and paste this code into your site to embed