ಶಿವಮೊಗ್ಗ: ಡಿ.7ರವರೆಗೆ ಕುವೆಂಪು ವಿವಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ( Kuvempu University ) 2022-23ನೇ ಸಾಲಿನ‌‌ ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ‌ ಸಲ್ಲಿಕೆಯ‌ ಅವಧಿಯನ್ನು ಡಿ.‌07ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಹೊಸ ರೈಲು ಮಾರ್ಗಕ್ಕೆ ಹಣ ಮಂಜೂರು ಈ ಕುರಿತು ಪ್ರಕಟಣೆ ನೀಡಿರುವ ಶೈಕ್ಷಣಿಕ ವಿಭಾಗ, ಈ ಹಿಂದೆ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ … Continue reading ಶಿವಮೊಗ್ಗ: ಡಿ.7ರವರೆಗೆ ಕುವೆಂಪು ವಿವಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ