ಶಿವಮೊಗ್ಗ: ‘ಸ್ಟ್ಯಾನ್ಫೋರ್ಡ್ ವಿಶ್ವವಿಜ್ಞಾನಿ’ಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ.ಗಿರೀಶ್ ಬಿ. ಜೆ, ಡಾ.ಬಿ.ಇ.ಕುಮಾರಸ್ವಾಮಿಗೆ ಸ್ಥಾನ

ಶಿವಮೊಗ್ಗ: ಅಮೇರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ( Kuvempu VV ) ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸ್ಥಾನ ಮತ್ತೊಮ್ಮೆ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜೆರೋಯಿನ ಬಾಸ್, ಕೆವಿನ್ ಬೋಯಾಕ್ ಮತ್ತು ಡಾ. ಜಾನ್ ಇವೊನ್ನಿಡಿಸ್ ಸಂಶೋಧನಾ ತಂಡವು ವಿಶ್ವದ ಅಗ್ರ ಶೇ. 2 ವಿಜ್ಞಾನಿಗಳ ಡೇಟಾಬೇಸ್ ಅನ್ನು ಅ. 10ರಂದು ಬಿಡುಗಡೆ ಮಾಡಿದ್ದು … Continue reading ಶಿವಮೊಗ್ಗ: ‘ಸ್ಟ್ಯಾನ್ಫೋರ್ಡ್ ವಿಶ್ವವಿಜ್ಞಾನಿ’ಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ.ಗಿರೀಶ್ ಬಿ. ಜೆ, ಡಾ.ಬಿ.ಇ.ಕುಮಾರಸ್ವಾಮಿಗೆ ಸ್ಥಾನ