ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ: ನಾಳೆ ಆಯೋಗಕ್ಕೆ ಕೆ.ಎಸ್.ಈಶ್ವರಪ್ಪ ದೂರು

ಶಿವಮೊಗ್ಗ: ಮೇ.7ರಂದು ಶಿವಮೊಗ್ಗ ಜಿಲ್ಲಾ ಲೋಕಸಭಾ ಚುನಾವಣೆಗೆ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬುದಾಗಿ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ. ಹೀಗಾಗಿಯೇ ನಾಳೆ ಚುನಾವಣಾ ಆಯೋಗಕ್ಕೆ ದೂರು ನೀಡಿವುದಾಗಿ ತಿಳಿಸಿದ್ದಾರೆ. ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಕೆ.ಎಸ್ ಈಶ್ವರಪ್ಪ ಇದ್ದರು. ಆದ್ರೇ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಅವರು ಸಿಟ್ಟುಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಸ್ಪರ್ಧೆ ಕೂಡ ನಡೆಸಿದ್ದರು. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಈ … Continue reading ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ: ನಾಳೆ ಆಯೋಗಕ್ಕೆ ಕೆ.ಎಸ್.ಈಶ್ವರಪ್ಪ ದೂರು