ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ – ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ

ಶಿವಮೊಗ್ಗ : ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ನಡೆಸಿ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಮತ್ತು ಪುನರುಜ್ಜೀವನ ಕುರಿತಾಗಿ ಲೋಕಾಯುಕ್ತ ಸಂಸ್ಥೆ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಕೆರೆಗಳ ಒತ್ತುವರಿ … Continue reading ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ – ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ