ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಆರೋಪಿಗೆ ನ್ಯಾಯಂಗ ಬಂಧನ
ಶಿವಮೊಗ್ಗ: ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ … Continue reading ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಆರೋಪಿಗೆ ನ್ಯಾಯಂಗ ಬಂಧನ
Copy and paste this URL into your WordPress site to embed
Copy and paste this code into your site to embed