BREAKING: ಶಿವಮೊಗ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಶಿವಮೊಗ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪತಿಯೊಬ್ಬ ತನ್ನ ಪತ್ನಿಯನ್ನು ಕಂದ್ಲಿಯಿಂದ ಕೊಚ್ಚಿ ಕೊಲೆ ಗೈದಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರದ ರಾಘವೇಂದ್ರ ಬಡಾವಣೆಯಲ್ಲೇ ಇಂತದ್ದೊಂದು ಬೆಚ್ಚಿ ಬೀಳಿಸುವಂತ ಘಟನೆ ನಡೆದಿರೋದು. ನಾಗರಾಜ್ ಎಂಬಾತ ತನ್ನ ಪತ್ನಿ ರೇಣುಕಾ(40) ಎಂಬಾಕೆಯನ್ನು ಬೆಳ್ಳಂಬೆಳಿಗ್ಗೆ ಕಂದ್ಲಿ ಬೀಸಿ ಕೊಲೆ ಮಾಡಿದ್ದಾನೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಅನೈತಿಕ ಸಂಬಂಧದ ಕಾರಣ ನಾಗರಾಜ್ ಹಾಗೂ ರೇಣುಕಾ ನಡುವೆ ನಿನ್ನೆ ಇಡೀ ರಾತ್ರಿ ಜಗಳವಾಗಿದೆ. ಈ ಜಗಳ ತಾರಕಕ್ಕೇರಿ … Continue reading BREAKING: ಶಿವಮೊಗ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ