BIGG NEWS: ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಓಡಾಡಿಕೊಂಡಿದ್ದ ಯುವಕ, ಯುವತಿ ಪೊಲೀಸರ ವಶಕ್ಕೆ

ಶಿವಮೊಗ್ಗ: ನಗರದಲ್ಲಿ ಕೆಲವೆಡೆ ಯುವಕ ಹಾಗೂ ಬುರ್ಖಾ ಹಾಕಿಕೊಂಡಿದ್ದ ಯುವತಿ ಅನುಮಾನಾಸ್ಪದವಾಗಿ ಓಡಾಡಿಕೊಂಡಿದ್ದವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. BIGG NEWS: ಬೆಳಗಾವಿ ಕುಕ್ಕರ್‌, ಮಂಗಳೂರು ಕುಕ್ಕರ್‌ ಒಂದೇ ಎಂದುಕೊಂಡಿದ್ದಾರೆ; ಡಿಕೆಶಿ ವಿರುದ್ಧ ನಳಿನ್‌ ಕುಮಾರ್‌ ಕಟೀಲ್‌ ವಾಗ್ದಾಳಿ   ನಗರದಲ್ಲಿ ಇವರಿಬ್ಬರು ನಾವು ಕಾಶ್ಮೀರದಿಂದ ಬಂದಿದ್ದೇವೆ, ನಮಗೆ ಸಹಾಯ ಮಾಡಿ ಎಂದುಕೊಂಡು ಮನೆ ಮನೆಗೆ ಹೋಗಿ ಬೇಡುತ್ತಿದ್ದರು.ಶಿವಮೊಗ್ಗದ ಇಲಿಯಾಸ್ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡಿಕೊಂಡಿದ್ದ ಯುವಕ ಹಾಗೂ ಯುವತಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ … Continue reading BIGG NEWS: ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಓಡಾಡಿಕೊಂಡಿದ್ದ ಯುವಕ, ಯುವತಿ ಪೊಲೀಸರ ವಶಕ್ಕೆ