‘ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್ | SHIMUL Election 2024

ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದಂತ ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ, ಇಂದು ಮತ ಏಣಿಕೆಯ ಬಳಿಕ ಪ್ರಕಟಗೊಂಡಿದೆ. ಇಂದು ಪ್ರಕಟಿತವಾದಂತ ಶಿಮುಲ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಯಾರೆಲ್ಲ ಗೆಲುವು ಸಾಧಿಸಿದ್ದಾರೆ ಎನ್ನುವ ಬಗ್ಗೆ ಮುಂದಿದೆ ಪಟ್ಟಿ. ಈ ಕುರಿತಂತೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ರಿಟರ್ನಿಂಗ್ ಅಧಿಕಾರಿಗಳ ಕಾರ್ಯಾಲಯದಿಂದ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಚುನಾವಣೆಯ ಅಂತಿಮ ಫಲಾತಂಶದಂತೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಿಂದ ಯಾರೆಲ್ಲ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎನ್ನುವ … Continue reading ‘ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್ | SHIMUL Election 2024