ಶಿವಮೊಗ್ಗ: ಸಾಗರದಲ್ಲಿ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ. ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳು … Continue reading ಶಿವಮೊಗ್ಗ: ಸಾಗರದಲ್ಲಿ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed