ಮುಂದಿನ ವಾರ ‘ಶಿವಮೊಗ್ಗ ಮಹಾನಗರ ಪಾಲಿಕೆ’ಗೆ ಚುನಾವಣೆ ಘೋಷಣೆ: ರಾಜ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸುವ ಸಂಬಂಧ ದಿನಾಂಕವನ್ನು ಪ್ರಕಟಿಸುವುದಾಗಿ ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ … Continue reading ಮುಂದಿನ ವಾರ ‘ಶಿವಮೊಗ್ಗ ಮಹಾನಗರ ಪಾಲಿಕೆ’ಗೆ ಚುನಾವಣೆ ಘೋಷಣೆ: ರಾಜ್ಯ ಚುನಾವಣಾ ಆಯುಕ್ತರು