ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಈಶ್ವರ ಡೆಕೋರೇಟರ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ, ಲೋಕಾರ್ಪಣೆಗೊಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಮಾರ್ಕೆಟ್ ರಸ್ತೆಯ ಈಶ್ವರ ಡೆಕೋರೇಟರ್ಸ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟ ಸ್ಥಾಪನೆ ಮಾಡಲಾಗಿತ್ತು. ಈ ಘಟಕವನ್ನು ಇಂದು ನಗರದ ಸಭಾ ಸದಸ್ಯರಾದ ಸೈಯದ್ ಜಾಕೀರ್ ಅವರು ಉದ್ಘಾಟಿಸಿದರು. ಈ ಮೂಲಕ ಸಾರ್ಜಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಸಾಗರ ನಗರಸಭೆಯ ಮಾಜಿ ಸದಸ್ಯರಾದ ಕವಿತಾ ಜಯಣ್ಣ, ಕೆ.ವಿ. ಗಂಗಾಧರ, ಕೆ.ವಿ. ಲಕ್ಷ್ಮಣ, ಕೆ.ವಿ. ಜಯರಾಮ, ರಾಮಚಂದ್ರ ಪಿ ನಾಯಕ್, ವಿ. ರಾಘವೇಂದ್ರ ಮೊದಲಾದವರು ಹಾಜರಿದ್ದರು.
‘ಪ್ರಜ್ವಲ್’ ವಿರುದ್ಧದ ಅತ್ಯಾಚಾರ ಕೇಸ್: ಬಸವನಗುಡಿ ನಿವಾಸದಲ್ಲಿ ‘SIT’ ಮಹಜರು, ಮಹತ್ವದ ಸಾಕ್ಷ್ಯ ಪತ್ತೆ?
BREAKING : ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ