ಶಿವಮೊಗ್ಗ: NHM ವೈದ್ಯಕೀಯ, ಅರೆವೈದ್ಯಕೀಯ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವೈದ್ಯಕೀಯ/ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಆಯೋಜಿಸಲಾಗಿದ್ದ ಮೂಲ ದಾಖಲಾತಿ ಪರಿಶೀಲನೆ ನೇರ ಸಂದರ್ಶನದಲ್ಲಿ ಭಾಗವಹಿಸಿದ್ದ ವೈದ್ಯಾಧಿಕಾರಿಗಳು, ಶೂಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ಪಿಹೆಚ್‌ಸಿಓ), ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲೂಕು ಆಶಾ ಮೇಲ್ವಿಚಾರಕರು, ನೇತ್ರ ಸಹಾಯಕರರು ಈ ಎಲ್ಲಾ ಅಭ್ಯರ್ಥಿಗಳ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ … Continue reading ಶಿವಮೊಗ್ಗ: NHM ವೈದ್ಯಕೀಯ, ಅರೆವೈದ್ಯಕೀಯ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed